ಎರಡು ಪ್ರಶಸ್ತಿ ವಿಜೇತ ಚಿತ್ರಗಳ ‘ಪರಸ್ಪರ’ ಸಹಕಾರ
ಕಳೆದ ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿರುವ ಎರಡು ಚಿತ್ರಗಳೆಂದರೆ ಅದು ಚಂಪಾ ಶೆಟ್ಟಿ ನಿರ್ದೇಶನದ ‘ಕೋಳಿ ಎಸ್ರು’ ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ ‘ಹದಿನೇಳೆಂಟು’. ಈ ಎರಡೂ ಚಿತ್ರಗಳು ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗುವುದರ ಜೊತೆಗೆ, ಹಲವು ಚಿತ್ರೋತ್ಸವಗಳಲ್ಲಿ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿವೆ. ಈಗ ಎರಡು ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಆದರೆ, ಇವತ್ತಿನ ಪರಿಸ್ಥಿತಿಯಲ್ಲಿ ಹೊಸ ಅಲೆಯ ಚಿತ್ರಗಳನ್ನು ಜನರಿಗೆ ತಲುಪಿಸುವುದು ಕಷ್ಟ ಎಂದು ಗೊತ್ತಿರುವುದರಿಂದ ಎರಡೂ ತಂಡಗಳು ಒಂದಾಗಿವೆ. ಒಟ್ಟಾಗಿ ತಮ್ಮ ಚಿತ್ರಗಳನ್ನು ಪ್ರದರ್ಶಿಸುವುದಕ್ಕೆ ಮುಂದಾಗಿವೆ. ಈ ನಿಟ್ಟಿನಲ್ಲಿ … Continue reading ಎರಡು ಪ್ರಶಸ್ತಿ ವಿಜೇತ ಚಿತ್ರಗಳ ‘ಪರಸ್ಪರ’ ಸಹಕಾರ
Copy and paste this URL into your WordPress site to embed
Copy and paste this code into your site to embed