‘ಕೆಂಡ’ ಚಿತ್ರತಂಡದ ಜೊತೆಗೆ ಕೈಜೋಡಿಸಿದ ಕಿಲ್ಜಾಯ್ ಫಿಲಂಸ್

‘ಗಂಟುಮೂಟೆ’ ಚಿತ್ರದ ಮೂಲಕ ಭರವಸೆಯ ನಿರ್ದೇಶಕಿಯಾಗಿ ಗುರುತಿಸಿಕೊಮಡಿರುವ ರೂಪಾ ರಾವ್, ಇದೀಗ ‘ಕೆಂಡ’ ಎಂಬ ಚಿತ್ರದ ಮೂಲಕ ನಿರ್ಮಾಪಕಿಯಾಗಿರುವುದು ಗೊತ್ತೇ ಇದೆ. ‘ಗಂಟುಮೂಟೆ’ ಚಿತ್ರದ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಸಹದೇವ ಕೆಲವಡಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರಕ್ಕೆ ಇದೀಗ ಅಂತಾರಾಷ್ಟ್ರೀಯ ಚಿತ್ರನಿರ್ಮಾಣ ಸಂಸ್ಥೆಯಾದ ಕಿಲ್ಜಾಯ್‍ ಫಿಲಂಸ್‍ ಕೈಜೋಡಿಸಿದೆ. ಕಿಲ್ಜಾಯ್ ಫಿಲಂಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ, ಘನತೆ ಹೊಂದಿರುವ ನಿರ್ಮಾಣ ಸಂಸ್ಥೆ.  ನ್ಯೂಯಾರ್ಕ್ ಹಾಗೂ ಬರ್ಲಿನ್ ಮೂಲದ ಈ ಸಂಸ್ಥೆ ಆಸ್ಕರ್‍, ಭಾಪ್ಟಾ ಮುಂತಾದ ಪ್ರತಿಷ್ಠಿತ ಪ್ರಶಸ್ತಿಗಳನ್ನು … Continue reading ‘ಕೆಂಡ’ ಚಿತ್ರತಂಡದ ಜೊತೆಗೆ ಕೈಜೋಡಿಸಿದ ಕಿಲ್ಜಾಯ್ ಫಿಲಂಸ್