‘ಹೊಡಿರೋ ಸೆಲ್ಯೂಟ್’; ‘ಶಭ್ಬಾಷ್’ ಚಿತ್ರಕ್ಕೆ ಚಾಲನೆ
ಈ ಹಿಂದೆ ‘ಕ’ ಮತ್ತು ‘ಮಳೆಬಿಲ್ಲು’ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದ ಶರತ್, ಒಂದು ದೊಡ್ಡ ಗ್ಯಾಪ್‍ನ ನಂತರ ಮತ್ತೆ ವಾಪಸ್ಸಾಗುತ್ತಿದ್ದಾರೆ. ಅವರೀಗ ‘ಶಭ್ಬಾಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಸಂಕ್ರಾಂತಿ ಹಬ್ಬದಂದು ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆದಿದೆ. ಈ ಚಿತ್ರಕ್ಕೆ ರುದ್ರಶಿವ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದು, ಅವರ ಗುರುಗಳಾದ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಮುಹೂರ್ತ ಸಮಾರಂಭಕ್ಕೆ ಬಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರುದ್ರಶಿವ, ‘ಸಾಮಾನ್ಯವಾಗಿ … Continue reading ‘ಹೊಡಿರೋ ಸೆಲ್ಯೂಟ್’; ‘ಶಭ್ಬಾಷ್’ ಚಿತ್ರಕ್ಕೆ ಚಾಲನೆ
Copy and paste this URL into your WordPress site to embed
Copy and paste this code into your site to embed