ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ
‘ದುನಿಯಾ’ ವಿಜಯ್ ಇತ್ತೀಚೆಗೆ 50 ವರ್ಷಗಳನ್ನು ಮುಗಿಸಿ, 51ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ‘ಭೀಮ’ ಏನೋ ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ನಂತರ ವಿಜಯ್ ಅಭಿನಯದ ಮುಂದಿನ ಚಿತ್ರ ಯಾವುದಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ‘ಜಂಟಲ್ ಮ್ಯಾನ್’ ಮತ್ತು ‘ಗುರುಶಿಷ್ಯರು’ ಚಿತ್ರಗಳನ್ನು ನಿರ್ದೇಶಿಸಿದ್ದ ಜಡೇಶ್ ಹಂಪಿ, ವಿಜಯ್ ಅಭಿನಯದಲ್ಲಿ ಒಂದು ಚಿತ್ರ ನಿರ್ದೇಶಿಸುತ್ತಾರೆ ಎಂಬ ಸುದ್ದಿಯೂ ಇತ್ತು. ಅದೀಗ ನಿಜವಾಗಿದೆ. ವಿಜಯ್ ಹುಟ್ಟುಹಬ್ಬಕ್ಕೆ, ಈ … Continue reading ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ
Copy and paste this URL into your WordPress site to embed
Copy and paste this code into your site to embed