ಕುಡಿತವಷ್ಟೇ ಅಲ್ಲ, ಒಳ್ಳೆಯ ಸಂದೇಶವೂ ಇದೆಯಂತೆ …
ಹೆಣ್ಮಕ್ಕಳು ಬಾರ್‌ಗೆ ಹೋದರೆ ಏನೇನಾಗುತ್ತದೆ? ಗಂಡಸರ ತರಹದ ಹೆಂಗಸರಿಗೂ ಒಂದು ಬಾರ್ ತೆಗೆದರೆ ಹೇಗೆ? ಇಂಥದ್ದೊಂದು ವಿಷಯ ಇಟ್ಟುಕೊಂಡು ನಿರ್ಮಾಣವಾದೆ ‘ಲೇಡೀಸ್ ಬಾರ್’ ಎಂಬ ಹೊಸ ಚಿತ್ರ. ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಡಿ.ಎಂ.ಸಿ. ಪ್ರೊಡಕ್ಷನ್ಸ್ನಡಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಲೇಡಿಸ್ ಬಾರ್’ ಚಿತ್ರದ ಟ್ರೇಲರ್ ಅನ್ನು ನಟ ಧರ್ಮ ಕೀರ್ತಿರಾಜ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ … Continue reading ಕುಡಿತವಷ್ಟೇ ಅಲ್ಲ, ಒಳ್ಳೆಯ ಸಂದೇಶವೂ ಇದೆಯಂತೆ …
Copy and paste this URL into your WordPress site to embed
Copy and paste this code into your site to embed