ಚಿತ್ರರಂಗದ ಸಮಸ್ಯೆ ಪರಿಹಾರಕ್ಕೆ ಜೂನ್ 20ರ ಡೆಡ್‍ಲೈನ್
ಕನ್ನಡ ಚಿತ್ರರಂಗ ಇಂದು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಜನ ಚಿತ್ರಮಂದಿರಗಳಿಗೆ ಬರುತ್ತಿಲ್ಲ, ಸ್ಯಾಟಿಲೈಟ್ ಹಕ್ಕುಗಳನ್ನು ಯಾರೂ ಕೊಳ್ಳುತ್ತಿಲ್ಲ, ಪ್ರಮುಖವಾಗಿ ಹೀರೋಗಳು ಎರಡ್ಮೂರು ವರ್ಷಕ್ಕೊಂದು ಚಿತ್ರ ಮಾಡುತ್ತಿದ್ದಾರೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಇದುವರೆಗೂ ಎಲ್ಲರೂ ಮಾತಾಡುತ್ತಿದ್ದರೇ ಹೊರತು, ಯಾರೂ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಈ ನಿಟ್ಟಿನಲ್ಲಿ ಕನ್ನಡ ಚಿತ್ರರಂಗ ಇದೇ ಮೊದಲ ಬಾರಿಗೆ ಹೆಜ್ಜೆ ಇಟ್ಟಿದ್ದು, ಮುಂದಿನ ಒಂದು ತಿಂಗಳೊಳಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹೆಜ್ಜೆ ಇಟ್ಟಿದೆ. ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಚಿತ್ರಮಂದಿರಗಳು ಬಂದ್ ಆಗುವ ಸಾಧ್ಯತೆ … Continue reading ಚಿತ್ರರಂಗದ ಸಮಸ್ಯೆ ಪರಿಹಾರಕ್ಕೆ ಜೂನ್ 20ರ ಡೆಡ್‍ಲೈನ್
Copy and paste this URL into your WordPress site to embed
Copy and paste this code into your site to embed