ಸ್ಟಾರ್ ನಟಿಯ ನೋವಿನ ಕಥೆ; ಮೇ 27ರಿಂದ ‘ನಿನಗಾಗಿ’

ಕಳೆದ ವರ್ಷ ಬಿಡುಗಡೆಯಾದ ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರದ ನಂತರ ‘ಬಿಗ್‍ ಬಾಸ್‍’ ಖ್ಯಾತಿಯ ದಿವ್ಯಾ ಉರುಡುಗ ಯಾವೊಂದು ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಇಲ್ಲ. ಈ ಮಧ್ಯೆ, ಅವರು ಕಿರುತೆರೆಗೆ ವಾಪಸ್ಸಾಗಿದ್ದಾರೆ. ‘ಅಂಬಾರಿ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ ನಂತರ, ಅವರೀಗ ‘ನಿನಗಾಗಿ’ ಎಂಬ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಸಾಗುವ ಮನ ಮಿಡಿಯ ಧಾರಾವಾಹಿ ‘ನಿನನಾಗಿ’ ಇದೇ 27ನೇ ತಾರೀಖಿನಿಂದ ಕಲರ್ಸ್ ಕನ್ನಡದಲ್ಲಿ ಶುರುವಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಈ … Continue reading ಸ್ಟಾರ್ ನಟಿಯ ನೋವಿನ ಕಥೆ; ಮೇ 27ರಿಂದ ‘ನಿನಗಾಗಿ’