ಕುಂದಾಪುರಕ್ಕೆ ಶಿಫ್ಟ್ ಆದ ರಿಷಭ್‍; ಕಾರಣ ‘ಕಾಂತಾರ 1’

ರಿಷಭ್‍ ಶೆಟ್ಟಿ ಸದ್ಯಕ್ಕೆ ಬೆಂಗಳೂರು ಬಿಟ್ಟು ಕುಂದಾಪುರಕ್ಕೆ ಹೋಗಿ ಸೆಟ್ಲ್ ಆಗಿದ್ದಾರೆ. ಮಗನನ್ನು ಊರಿನಲ್ಲೇ ಶಾಲೆಗೆ ಸೇರಿಸಿದ್ದಾರೆ. ಕಾರಣ, ‘ಕಾಂತಾರ – ಅಧ್ಯಾಯ 1’. ಈ ಚಿತ್ರದ ಚಿತ್ರೀಕರಣ ಕುಂದಾಪುರದ ಬಳಿ ನಡೆಯುತ್ತಿದೆ. ಹಾಗಾಗಿ ಅವರು ಹೆಂಡತಿ-ಮಕ್ಕಳೊಂದಿಗೆ ಊರಿಗೆ ಹೋಗಿದ್ದಾರೆ. ಈ ಚಿತ್ರವನ್ನು ರಿಷಭ್‍ ಶೆಟ್ಟಿ ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾದರೆ, ಅವರ ಪತ್ನಿ ಪ್ರಗತಿ ಶೆಟ್ಟಿ ವಸ್ತ್ರ ವಿನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರ ಹೆಗಲ ಮೇಲೂ ದೊಡ್ಡ ಜವಾಬ್ದಾರಿ ಇರುವುದರಿಂದ, ಸದ್ಯಕ್ಕೆ ಕುಂದಾಪುರಕ್ಕೆ ಶಿಫ್ಟ್ ಆಗಿದ್ದಾರೆ. … Continue reading ಕುಂದಾಪುರಕ್ಕೆ ಶಿಫ್ಟ್ ಆದ ರಿಷಭ್‍; ಕಾರಣ ‘ಕಾಂತಾರ 1’