ನಶಿಸುತ್ತಿರುವ ಸಂಸ್ಕೃತಿ ಉಳಿಸಿಕೊಳ್ಳಲು ಸಿನಿಮಾ ಮೂಲಕ ಹೋರಾಟ
ಚಲನಚಿತ್ರವನ್ನು ಒಬ್ಬೊಬ್ಬರು ಒಂದೊಂದು ರೀತಿ ಬಳಸಿಕೊಳ್ಳುತ್ತಾರೆ. ಅದೇ ರೀತಿ ಇಲ್ಲೊಂದು ತಂಡವು ನಶಿಸುತ್ತಿರುವ ಸಂಸ್ಕೃತಿಯನ್ನು ಉಳಿಸಿಕೊಳ್ಳುವುದಕ್ಕೆ ಸಿನಿಮಾ ಮೂಲಕ ಹೋರಾಟ ಮಾಡುತ್ತಿದೆ. ಅದೇ ‘ಗುಂಮ್ಟಿ’. ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯೊಂದು ತೆರೆಯ ಮೇಲೆ ಅನಾವರಣವಾಗಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು ‘ಗುಂಮ್ಟಿ’ ಚಿತ್ರದ ಮೂಲಕ ಸೆರೆಹಿಡಿಯುವ ಪ್ರಯತ್ನವನ್ನು ಮಾಡಲಾಗಿದೆ. ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಚಿತ್ರಗಳನ್ನು ನಿರ್ದೇಶಿಸಿರುವ ಸಂದೇಶದ ಶೆಟ್ಟಿ ಆಜ್ರಿ, ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ … Continue reading ನಶಿಸುತ್ತಿರುವ ಸಂಸ್ಕೃತಿ ಉಳಿಸಿಕೊಳ್ಳಲು ಸಿನಿಮಾ ಮೂಲಕ ಹೋರಾಟ
Copy and paste this URL into your WordPress site to embed
Copy and paste this code into your site to embed