ಎಲ್ಲರೊಳಗಿರುವ ರಾಕ್ಷಸರ ಕಥೆ ಇದು; ‘ರಕ್ಕಸಪುರದೊಳ್’ ಪ್ರಾರಂಭ
ರಾಜ್ ಬಿ. ಶೆಟ್ಟಿ ಅಭಿನಯದ ಮಲಯಾಳಂ ಚಿತ್ರವೊಂದು ಸೆಪ್ಟೆಂಬರ್‍ನಲ್ಲಿ ಬಿಡುಗಡೆಯಾಗಲಿದೆ. ಇನ್ನು, ಅನುರಾಗ್ ಕಶ್ಯಪ್ ನಿರ್ದೇಶನದ ಹಿಂದಿ ಚಿತ್ರದಲ್ಲಿ ನಟಿಸುವುದಕ್ಕೆ ರಾಜ್ ಬಾಲಿವುಡ್‍ಗೆ ಹಾರಲಿದ್ದಾರೆ. ‘ದುನಿಯಾ’ ವಿಜಯ್ ಅಭಿನಯದ ‘ವಿಕೆ 29’ ಚಿತ್ರದಲ್ಲಿ ರಾಜ್ ಶೆಟ್ಟಿ ನಟಿಸುತ್ತಿರುವ ಸುದ್ದಿ ಇದೆ. ಈ ಮಧ್ಯೆ, ‘ರಕ್ಕಸಪುರದೊಳ್’ ಎಂಬ ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ರಾಜ್ ಸಜ್ಜಾಗಿದ್ದಾರೆ. ‘ರಕ್ಕಸಪುರದೊಳ್’ ಚಿತ್ರವನ್ನು ಸಾಹಸ ನಿರ್ದೇಶಕ ಕೆ. ರವಿವರ್ಮ ನಿರ್ಮಿಸುತ್ತಿದ್ದು, ರವಿ ಸಾರಂಗ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮುಹೂರ್ತ ವರಮಹಾಲಕ್ಷ್ಮಿ ಹಬ್ಬದಂದು ನಡೆಯಿತು. … Continue reading ಎಲ್ಲರೊಳಗಿರುವ ರಾಕ್ಷಸರ ಕಥೆ ಇದು; ‘ರಕ್ಕಸಪುರದೊಳ್’ ಪ್ರಾರಂಭ
Copy and paste this URL into your WordPress site to embed
Copy and paste this code into your site to embed