ಕನ್ನಡಕ್ಕೆ ನಾಲ್ಕನೇ ಅತ್ಯುತ್ತಮ ನಟ ಪ್ರಶಸ್ತಿ ತಂದುಕೊಟ್ಟ ರಿಷಭ್‍ ಶೆಟ್ಟಿ

2022ರ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿಯು ಶುಕ್ರವಾರ ಮಧ್ಯಾಹ್ನ ಘೋಷಣೆಯಾಗಿದ್ದು, ಈ ಬಾರಿ ಕನ್ನಡಕ್ಕೆ ಅತ್ಯುತ್ತಮ ನಟ, ಅತ್ಯುತ್ತಮ ಪ್ರಾದೇಶಿಕ ಚಿತ್ರ ಸೇರಿದಂತೆ ಒಟ್ಟು ಏಳು ಪ್ರಶಸ್ತಿಗಳು ಸಿಕ್ಕಿವೆ. ಈ ಬಾರಿ ಕಣದಲ್ಲಿ ಕನ್ನಡದಿಂದ ಹಲವು ನಿರೀಕ್ಷಿತ ಚಿತ್ರಗಳು ಸ್ಪರ್ಧಿಸುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಪ್ರಶಸ್ತಿಗಳು ಕನ್ನಡ ಚಿತ್ರರಂಗದ ಪಾಲಿಗೆ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಅದಕ್ಕೆ ಸತಿಯಾಗಿ ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕಾಗಿ ರಿಷಭ್‍ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ‘ಕಾಂತಾರ’ ಚಿತ್ರವು ಅತ್ಯುತ್ತಮ … Continue reading ಕನ್ನಡಕ್ಕೆ ನಾಲ್ಕನೇ ಅತ್ಯುತ್ತಮ ನಟ ಪ್ರಶಸ್ತಿ ತಂದುಕೊಟ್ಟ ರಿಷಭ್‍ ಶೆಟ್ಟಿ