ಉಪೇಂದ್ರ ಹುಟ್ಟುಹಬ್ಬಕ್ಕಲ್ಲ, ಅಕ್ಟೋಬರ್ ತಿಂಗಳಲ್ಲಿ ‘ಯು/ಐ’ ಬಿಡುಗಡೆ
ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರವು ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಸುದ್ದಿ ಇತ್ತು. ಆದರೆ, ಇದೀಗ ಬಂದ ಸುದ್ದಿಯ ಪ್ರಕಾರ ಚಿತ್ರವು ಅಕ್ಟೋಬರ್ನಲ್ಲಿ ಬಿಡುಗಡೆ ಆಗುತ್ತಿದೆ. ‘ಯು/ಐ’ ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಸರಿಯಾಗಿ, ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು, ಈ ಪೋಸ್ಟರ್ನಲ್ಲಿ ಚಿತ್ರ ಅಕ್ಟೋಬರ್ನಲ್ಲಿ ಬಿಡುಗಡೆ ಆಗಲಿದೆ ಎಂದು ತಿಳಿಸಲಾಗಿದೆ. ಸರಿ ಅಕ್ಟೋಬರ್ನಲ್ಲಿ … Continue reading ಉಪೇಂದ್ರ ಹುಟ್ಟುಹಬ್ಬಕ್ಕಲ್ಲ, ಅಕ್ಟೋಬರ್ ತಿಂಗಳಲ್ಲಿ ‘ಯು/ಐ’ ಬಿಡುಗಡೆ
Copy and paste this URL into your WordPress site to embed
Copy and paste this code into your site to embed