ವೆನಿಸ್ ಚಿತ್ರೋತ್ಸವದಲ್ಲಿ ‘ಘಟಶ್ರಾದ್ಧ’ ಪ್ರದರ್ಶನ; ಕಾಸರವಳ್ಳಿ ಅವರಿಗೆ ವಿಶೇಷ ಗೌರವ
ಕೆಲವು ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಚಲನಚಿತ್ರ ನಿರ್ದೇಶನಾಲಯವು ಚಲನಚಿತ್ರ ಶತಮಾನೋತ್ಸವದ ನೆನಪಿಗಾಗಿ 20 ಭಾರತೀಯ ಶ್ರೇಷ್ಠ ಚಿತ್ರಗಳನ್ನು ಆಯ್ಕೆ ಮಾಡಿತ್ತು. ಅವುಗಳಲ್ಲಿ ಕನ್ನಡದ ‘ಘಟಶ್ರಾದ್ಧ’ವೂ ಒಂದಾಗಿತ್ತು. ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಈ ಚಿತ್ರವನ್ನು ಭಾರತದ ಹೆಸರಾಂತ ಸಿನಿಮಾ ವಿಮರ್ಶಕರು ಮತ್ತು ನಿರ್ದೇಶಕರು ಆಯ್ಕೆ ಮಾಡಿದ್ದರು. ಈಗ ಕಾಸರವಳ್ಳಿ ನಿರ್ದೇಶನದ ‘ಘಟಶ್ರಾದ್ಧ’ ಚಿತ್ರವನ್ನು ವೆನಿಸ್ ಅಂತಾರಾಷ್ಟ್ರೀಯ ಚಿತ್ರೋತ್ಸವ (ಆಗಸ್ಟ್ 28ರಿಂದ ಸೆಪ್ಟೆಂಬರ್ 07) ಚಿತ್ರದಲ್ಲಿ ಪ್ರದರ್ಶನ ಮಾಡುವುದರ ಜೊತೆಗೆ ಕಾಸರವಳ್ಳಿ ಅವರನ್ನು ವಿಶೇಷವಾಗಿ … Continue reading ವೆನಿಸ್ ಚಿತ್ರೋತ್ಸವದಲ್ಲಿ ‘ಘಟಶ್ರಾದ್ಧ’ ಪ್ರದರ್ಶನ; ಕಾಸರವಳ್ಳಿ ಅವರಿಗೆ ವಿಶೇಷ ಗೌರವ
Copy and paste this URL into your WordPress site to embed
Copy and paste this code into your site to embed