‘ಹನುಮಾನ್‍’ ನಿರ್ಮಾಪಕರಿಂದ ‘ಬಿಲ್ಲ ರಂಗ ಭಾಷಾ’ ನಿರ್ಮಾಣ

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವನ್ನು ತಮಿಳಿನ ಕಲೈಪುಲಿ ಎಸ್‍. ಧನು ನಿರ್ಮಿಸುತ್ತಿದ್ದಾರೆ. ಸುದೀಪ್‍ ಅಭಿನಯದ 47ನೇ ಚಿತ್ರವನ್ನು ತಮಿಳಿನ ಸತ್ಯಜ್ಯೋತಿ ಫಿಲಂಸ್‍ ನಿರ್ಮಿಸಿ, ಚೇರನ್‍ ನಿರ್ದೇಶಿಸುತ್ತಿದ್ದಾರೆ. ಇಂದು ಸುದೀಪ್‍ ಹುಟ್ಟುಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರ ‘ಬಿಲ್ಲ ರಂಗ ಭಾಷಾ’ದ ಕಾನ್ಸೆಪ್ಟ್ ವೀಡಿಯೋ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ‘ಹನುಮಾನ್‍’ ನಿರ್ಮಾಪಕರು ನಿರ್ಮಿಸುತ್ತಿದ್ದಾರೆ. ಹೌದು, ಈ ವರ್ಷ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡ ತೆಲುಗಿನ ‘ಹನುಮಾನ್‍’ ಚಿತ್ರವನ್ನು ನಿರ್ಮಿಸಿದ್ದ ಪ್ರೈಮ್‍ ಶೋ ಎಂಟರ್‍ಟೈನ್‍ಮೆಂಟ್ ಸಂಸ್ಥೆಯಡಿ ಕೆ. ನಿರಂಜನ್‍ ರೆಡ್ಡಿ … Continue reading ‘ಹನುಮಾನ್‍’ ನಿರ್ಮಾಪಕರಿಂದ ‘ಬಿಲ್ಲ ರಂಗ ಭಾಷಾ’ ನಿರ್ಮಾಣ