ಸಿನಿಮಾ ಯಾವಾಗ ಎಂದರೆ ಮುಖಕ್ಕೆ ಹೊಡೆದ ಹಾಗಾಗುತ್ತಿತ್ತು: ಸುದೀಪ್
‘ಬಿಗ್ ಬಾಸ್’ ಕಾರ್ಯಕ್ರಮದ 11ನೇ ಅವತರಣಿಕೆಗೆ ದಿನಗಣನೆ ಪ್ರಾರಂಭವಾಗಿದೆ. ಕಾರ್ಯಕ್ರಮವು ಇದೇ ಸೆಪ್ಟೆಂಬರ್ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿ ಸ್ವರ್ಗ ಮತ್ತು ನರಕ ಎಂಬ ಪರಿಕಲ್ಪನೆಯೊಂದಿಗೆ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಕಾರ್ಯಕ್ರಮದ ಕುರಿತು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸುದೀಪ್, ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಬಾರಿ ‘ಬಿಗ್ ಬಾಸ್’ ಕಾರ್ಯಕ್ರಮವನ್ನು ಸುದೀಪ್ ಅವರು ನಡೆಸಿಕೊಡುವುದು ಸಂಶಯ ಎಂದು ಹೇಳಲಾಗಿತ್ತು. ಅವರ ಬದಲು ಬೇರೆಯವರು ನಡೆಸಿಕೊಡುವ ಸಾಧ್ಯತೆ ಇದೆ ಎಂಬ ಸುದ್ದಿ ಇತ್ತು. ಈ ಕುರಿತು … Continue reading ಸಿನಿಮಾ ಯಾವಾಗ ಎಂದರೆ ಮುಖಕ್ಕೆ ಹೊಡೆದ ಹಾಗಾಗುತ್ತಿತ್ತು: ಸುದೀಪ್
Copy and paste this URL into your WordPress site to embed
Copy and paste this code into your site to embed