ನವೆಂಬರ್ 29ರಿಂದ ಸನ್‌ನೆಕ್ಸ್ಟ್‌ನಲ್ಲಿ ‘ಕೃಷ್ಣಂ ಪ್ರಣಯ ಸಖಿ’
ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಇತ್ತೀಚೆಗಷ್ಟೇ ನಾಲ್ಕು ಕೇಂದ್ರಗಳಲ್ಲಿ ಯಶಸ್ವಿ 100 ದಿನಗಳ ಪ್ರದರ್ಶನವನ್ನು ಕಂಡಿದೆ. ಈ ಮಧ್ಯೆ, ಚಿತ್ರವು ಓಟಿಟಿಯಲ್ಲಿ ಸ್ಟ್ರೀಮ್ ಆಗಲು ಸಜ್ಜಾಗಿದೆ. ಈ ವರ್ಷದ ಯಶಸ್ವಿ ಸಿನಿಮಾಗಳಲ್ಲಿ ಒಂದಾದ ’ಕೃಷ್ಣ ಪ್ರಣಯ ಸಖಿ’ ಚಿತ್ರವು ಇದೇ ನವೆಂಬರ್ 29ರಿಂದ ಸನ್ ನೆಕ್ಸ್ಟ್ ಓಟಿಟಿಯಲ್ಲಿ ಡಿಜಿಟಲ್ ಪ್ರೀಮಿಯರ್ ಆಗಲಿದೆ. ತ್ರಿಶೂಲ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ … Continue reading ನವೆಂಬರ್ 29ರಿಂದ ಸನ್‌ನೆಕ್ಸ್ಟ್‌ನಲ್ಲಿ ‘ಕೃಷ್ಣಂ ಪ್ರಣಯ ಸಖಿ’
Copy and paste this URL into your WordPress site to embed
Copy and paste this code into your site to embed