ಐದು ಭಾಷೆಗಳಲ್ಲಿ ‘ಕೆಡಿ – ದಿ ಡೆವಿಲ್‍’ ಚಿತ್ರದ ‘ಶಿವ ಶಿವ …’ ಹಾಡು ಬಿಡುಗಡೆ

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರದ ‘ಶಿವ ಶಿವ …’ ಎಂಬ ಮೊದಲ ಹಾಡನ್ನು ಡಿ. 24ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ನಿರ್ದೇಶಕ ಪ್ರೇಮ್‍ ಮೊದಲೇ ಘೋಷಿಸಿದ್ದರು. ಅದರಂತೆ ಚಿತ್ರದ ಹಾಡು ಬಿಡುಗಡೆಯಾಗಿ ಹೆಚ್ಚುಹೆಚ್ಚು ವೀಕ್ಷಣೆ ಪಡೆಯುತ್ತಿದೆ. ‘ಶಿವ ಶಿವ …’ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಒರಾಯನ್ ಮಾಲ್‌ನಲ್ಲಿ ನೆರವೇರಿತು. ಈ ಹಾಡಿಗೆ ಪ್ರೇಮ್ ಹಾಗೂ ಕೈಲಾಶ್‌ ಖೇರ್ ದನಿಯಾಗಿದ್ದು, ಉಳಿದಂತೆ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಅಲ್ಲಿನ ಗಾಯಕರೇ ಹಾಡಿದ್ದಾರೆ. … Continue reading ಐದು ಭಾಷೆಗಳಲ್ಲಿ ‘ಕೆಡಿ – ದಿ ಡೆವಿಲ್‍’ ಚಿತ್ರದ ‘ಶಿವ ಶಿವ …’ ಹಾಡು ಬಿಡುಗಡೆ