ಪ್ರಚಾರ ಪ್ರಾರಂಭಿಸಿದ ‘ಎಕ್ಕ’; ಜುಲೈ 18ಕ್ಕೆ ಚಿತ್ರ ಬಿಡುಗಡೆ

ಯುವ ರಾಜಕುಮಾರ್‍ ಅಭಿನಯದ ‘ಎಕ್ಕ’ ಚಿತ್ರವು ಇಷ್ಟರಲ್ಲಿ ಬಿಡುಗಡೆ ಆಗಿರಬೇಕಿತ್ತು. ಜೂನ್‍ 06ರಂದು ಚಿತ್ರ ಬಿಡುಗಡೆ ಆಗಲಿದೆ ಎಂದು ಚಿತ್ರತಂಡವೇ ಹೇಳಿಕೊಂಡಿತ್ತು. ಆದರೆ, ಅಂದುಕೊಂಡ ಸಮಯಕ್ಕೆ ಚಿತ್ರ ಮುಗಿಯದ ಕಾರಣ, ಚಿತ್ರದ ಬಿಡುಗಡೆಯನನ್ನು ಇದೀಗ ಜುಲೈ 18ಕ್ಕೆ ಮುಂದೂಡಲಾಗಿದೆ. ಅದಕ್ಕೂ ಮೊದಲು ಚಿತ್ರದ ಪ್ರಚಾರ ಇತ್ತೀಚೆಗೆ ಪ್ರಾರಂಭವಾಗಿದೆ. ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, ‘ಒಂದು ಸಿನಿಮಾ ಮಾಡಬೇಕಿದ್ದರೆ ಒಳ್ಳೆಯ ವೈಬ್‍ ಮುಖ್ಯ. ನಾವು ಬಿಟ್ಟಿರುವ ಪ್ರತಿ ಕಂಟೆಂಟ್ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ, ನಾವು ಸಹ … Continue reading ಪ್ರಚಾರ ಪ್ರಾರಂಭಿಸಿದ ‘ಎಕ್ಕ’; ಜುಲೈ 18ಕ್ಕೆ ಚಿತ್ರ ಬಿಡುಗಡೆ