National Awards: ಪಾಪ ಶಾರೂಖ್‍ಗೆ ಪ್ರಶಸ್ತಿ ಸಿಕ್ಕಿರಲಿಲ್ಲ, ಅದಕ್ಕೇ …

• ಚೇತನ್‍ ನಾಡಿಗೇರ್ ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರ ಪ್ರಶಸ್ತಿಗಳ ಬಗ್ಗೆ ನಂಬಿಕೆಯೇ ಕಡಿಮೆ ಆಗಿದೆ. ಅದು ಈ ವರ್ಷ ಮತ್ತೊಮ್ಮೆ ಸಾಬೀತಾಗಿದೆ. 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಶುಕ್ರವಾರ ಸಂಜೆ ಘೋಷಣೆಯಾಗಿದೆ. ಈ ಬಾರಿಯ ಅತ್ಯುತ್ತಮ ನಟ ಪ್ರಶಸ್ತಿಯನ್ನು ಇಬ್ಬರಿಗೆ ಹಂಚಲಾಗಿದೆ. ‘12th Fail’ ಚಿತ್ರದಲ್ಲಿನ ಅಭಿನಯಕ್ಕಾಗಿ ವಿಕ್ರಾಂತ್‍ ಮಾಸ್ಸಿಯ ಜೊತೆಗೆ ‘ಜವಾನ್‍’ ಚಿತ್ರದ ಅಭಿನಯಕ್ಕಾಗಿ ಶಾರೂಖ್‍ ಖಾನ್‍ಗೂ ಪ್ರಶಸ್ತಿ ನೀಡಲಾಗಿದೆ. ‘12th Fail’ ಚಿತ್ರದ ಮನೋಜ್‍ ಕುಮಾರ್‍ ಶರ್ಮಾ ಪಾತ್ರದಲ್ಲಿ ವಿಕ್ರಾಂತ್‍ ಜೀವ … Continue reading National Awards: ಪಾಪ ಶಾರೂಖ್‍ಗೆ ಪ್ರಶಸ್ತಿ ಸಿಕ್ಕಿರಲಿಲ್ಲ, ಅದಕ್ಕೇ …