ಸೆ.05ರಂದು ಬಿಡುಗಡೆ ಆಗಲಿದೆ ರಾಣ ಅಭಿನಯದ ‘ಏಳುಮಲೆ’

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರವು ತನ್ನ ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ನಿರ್ದೇಶನ ಮಾಡಿರುವ ಈ ಚಿತ್ರವು ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಸೆ. 05ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ‘ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ … Continue reading ಸೆ.05ರಂದು ಬಿಡುಗಡೆ ಆಗಲಿದೆ ರಾಣ ಅಭಿನಯದ ‘ಏಳುಮಲೆ’