ಒಂದು ಚಿತ್ರ ನಿರ್ದೇಶಿಸಿದವರಿಗೆ ಚಿತ್ರ ಮಾಡುವ ಅವಕಾಶ ಕೊಟ್ಟ ರಜನಿಕಾಂತ್
ಕಾಲಿವುಡ್‍ನಲ್ಲಿ ಕಳೆದ ಎರಡು ತಿಂಗಳುಗಳಿಂದ ಅದೇ ಪ್ರಶ್ನೆ ಕೇಳಿಬರುತ್ತಿತ್ತು. ಸುಂದರ್ ಸಿ ಚಿತ್ರತಂಡದಿಂದ ಹೊರನಡೆದ ನಂತರ ರಜನಿಕಾಂತ್ ಮತ್ತು ಕಮಲ್ ಹಾಸನ್ ಅಭಿನಯದ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆ ಎಂದು ಎಲ್ಲರೂ ತಲೆ ಕೆಡಿಸಿಕೊಂಡಿದ್ದರು. ಇದೀಗ ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ರಜನಿಕಾಂತ್ ಅಭಿನಯದ 173ನೇ ಚಿತ್ರವನ್ನು ಸಿಬಿ ಚಕ್ರವರ್ತಿ ನಿರ್ದೇಶಿಸುತ್ತಿದ್ದಾರೆ. ಕಳೆದ ವರ್ಷ, ರಜನಿಕಾಂತ್ ಅಭಿನಯದಲ್ಲಿ ಹೊಸ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಕಮಲ್ ಹಾಸನ್ ಘೋಷಿಸಿದ್ದರು. ಆ ಚಿತ್ರವನ್ನು ಮೊದಲು ಲೋಕೇಶ್ ಕನಕರಾಜ್ ನಿರ್ದೇಶಿಸುತ್ತಾರೆ ಎಂದು ಹೇಳಲಾಯ್ತು. … Continue reading ಒಂದು ಚಿತ್ರ ನಿರ್ದೇಶಿಸಿದವರಿಗೆ ಚಿತ್ರ ಮಾಡುವ ಅವಕಾಶ ಕೊಟ್ಟ ರಜನಿಕಾಂತ್
Copy and paste this URL into your WordPress site to embed
Copy and paste this code into your site to embed