ಜನವರಿ 29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದ್ದು, ಗುರುವಾರ (ಜನವರಿ 29) ಸಂಜೆ 5ಕ್ಕೆ ವಿಧಾನಸೌಧದ ಮುಂಭಾಗ ರಾಜ್ಯದ ಮುಖ್ಯಮಂತ್ರಿಗ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‍ ಉಪಸ್ಥಿತರಿರಲಿದ್ದಾರೆ. ಚಿತ್ರೋತ್ಸವದ ರಾಯಭಾರಿ ಪ್ರಕಾಶ್‍ ರಾಜ್‍ ಮತ್ತು ನಟಿ ರುಕ್ಮಿಣಿ ವಸಂತ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ಉಪಸ್ಥಿತರಿರಲಿದ್ದಾರೆ. ಸಂಜೆ 5.30ಕ್ಕೆ … Continue reading ಜನವರಿ 29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ