ಹೊರಬಂತು ಸೈಕಾಲಜಿಕಲ್‌ ಥ್ರಿಲ್ಲರ್‌ ‘ವಿಕಲ್ಪ’ ಚಿತ್ರದ ಟ್ರೇಲರ್‌

‘ವಿಕಲ್ಪ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಪೋಸ್ಟ್‌ ಟ್ರಾಮಾಟಿಕ್‌ ಸ್ಟ್ರೆಸ್‌ ಡಿಸಾರ್ಡರ್‌ (ಪಿಟಿಎಸ್‌ಡಿ) ಎಂಬ ಮಾನಸಿಕ ವ್ಯಾಧಿಯ ಎಳೆಯನ್ನು ಆಧಾರಿಸಿ ತೆರೆಗೆ ಬರುತ್ತಿರುವ ಸೈಕಾಲಜಿಕಲ್‌ ಥ್ರಿಲ್ಲರ್‌ ಕಥಾಹಂದರದ ಚಿತ್ರ ಇದಾಗಿದೆ. ಸುರೂಸ್‌ ಟಾಕೀಸ್‌ ಸಂಸ್ಥೆಯ ಅಡಿಯಲ್ಲಿ ಶ್ರೀಮತಿ ಇಂದಿರಾ ಶಿವಸ್ವಾಮಿ ಮೊದಲ ಬಾರಿಗೆ ‘ವಿಕಲ್ಪ’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪೃಥ್ವಿರಾಜ್‌ ಪಾಟೀಲ್‌, ‘ವಿಕಲ್ಪ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ತೆರೆಮೇಲೂ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ನಿರ್ದೇಶಕ ಜಯತೀರ್ಥ … Continue reading ಹೊರಬಂತು ಸೈಕಾಲಜಿಕಲ್‌ ಥ್ರಿಲ್ಲರ್‌ ‘ವಿಕಲ್ಪ’ ಚಿತ್ರದ ಟ್ರೇಲರ್‌