ಸಿನಿಮಾಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು: ಸಿದ್ದರಾಮಯ್ಯ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಗೆ ಗುರುವಾರ ಸಂಜೆ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿದೆ. ವಿಧಾನಸೌಧದ ಮುಂಭಾಗ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಚಿತ್ರೋತ್ಸವದ ರಾಯಭಾರಿ ಬಹುಭಾಷಾ ನಟ ಪ್ರಕಾಶ್‍ ರಾಜ್‍ ಮತ್ತು ನಟಿ ರುಕ್ಮಿಣಿ ವಸಂತ್ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಚಿತ್ರೋತ್ಸವದ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ಚಿತ್ರೋತ್ಸವ ಉದ್ಘಾಟಿಸಿ … Continue reading ಸಿನಿಮಾಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು: ಸಿದ್ದರಾಮಯ್ಯ