ಚಲನಚಿತ್ರ ವ್ಯಾಕಾರಣ 20 ವರ್ಷಗಳಿಗೊಮ್ಮೆ ಬದಲಾಗುತ್ತಿರುತ್ತದೆ: ಕಾಸರವಳ್ಳಿ

ಓಟಿಟಿಗಳು ನಮ್ಮ ಜೀವನಕ್ಕೆ ಹತ್ತಿರವಾಗಿರುವ ಸಮಸ್ಯೆಗಳು ಮತ್ತು ಜೀವನಶೈಲಿಯನ್ನು ಚಿತ್ರಿಸುತ್ತಿವೆ. ಆ ಅರ್ಥದಲ್ಲಿ ಅವು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್‌ ಕಾಸರವಳ್ಳಿ ಅಭಿಪ್ರಾಯಪಟ್ಟಿದ್ದಾರೆ. ೧೭ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ʼ30 ವರ್ಷಗಳ ಹಿಂದೆ ಟೆಲಿವಿಷನ್ ಬೆಳವಣಿಗೆಯಿಂದ ಉಂಟಾದ ಒಳ್ಳೆಯ ಸಂಗತಿಯೆಂದರೆ, ಚಾಲ್ತಿಯಲ್ಲಿದ್ದ ಕೆಲವು ನಂಬಿಕೆಗಳನ್ನು ಪುಡಿ ಮಾಡಿದ್ದು. ಅದಕ್ಕೂ ಮೊದಲು ಒಬ್ಬ ನಟಿ ಸ್ಟಾರ್‌ ಆಗಬೇಕಾದರೆ ಆಕೆ ಎಷ್ಟೇ ಪ್ರತಿಭಾವಂತಳಾಗಿದ್ದರೂ, ಸುಂದರವಾಗಿರಬೇಕು ಎಂಬ ನಂಬಿಕೆ ಇತ್ತು. … Continue reading ಚಲನಚಿತ್ರ ವ್ಯಾಕಾರಣ 20 ವರ್ಷಗಳಿಗೊಮ್ಮೆ ಬದಲಾಗುತ್ತಿರುತ್ತದೆ: ಕಾಸರವಳ್ಳಿ