ಸಬ್ಸಿಡಿ ಬೇಕಾ? ಬೇಡವಾ? ಕನ್ನಡ ಚಿತ್ರರಂಗದಲ್ಲಿ ಬಿಸಿಬಿಸಿ ಚರ್ಚೆ …

ಕನ್ನಡ ಚಿತ್ರರಂಗದಲ್ಲಿ ಕಳೆದ ಕೆಲವು ದಿನಗಳಿಂದ ಮತ್ತೆ ಗುಣಮಟ್ಟದ ಚಿತ್ರಗಳಿಗೆ ಪ್ರತೀ ವರ್ಷ ಸರ್ಕಾರ ನೀಡುವ 10 ಲಕ್ಷ ರೂ. ಸಬ್ಸಿಡಿ ಕುರಿತು ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾ. ಜಯಮಾಲಾ ಸಹ ಸಬ್ಸಿಡಿ ಬೇಕೇ ಬೇಕು ಎಂದು ಕೆಲವು ಸಂದರ್ಶನಗಳಲ್ಲಿ ಹೇಳುತ್ತಲೇ ಬಂದಿದ್ದಾರೆ. ಇಷ್ಟಕ್ಕೂ ಯಾಕೆ ಸಬ್ಸಿಡಿಯ ಕುರಿತು ಇಷ್ಟೊಂದು ಚರ್ಚೆಯಾಗುತ್ತಿದೆ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಕೆಲವು ವರ್ಷಗಳಿಂದ (2021ರ ನಂತರ) ಸಬ್ಸಿಡಿ ಕೊಟ್ಟಿಲ್ಲದಿದ್ದರೂ, ಸರ್ಕಾರವೇನೂ ಸಬ್ಸಿಡಿ ಕೊಡುವುದಿಲ್ಲ ಎಂದು … Continue reading ಸಬ್ಸಿಡಿ ಬೇಕಾ? ಬೇಡವಾ? ಕನ್ನಡ ಚಿತ್ರರಂಗದಲ್ಲಿ ಬಿಸಿಬಿಸಿ ಚರ್ಚೆ …