ಮುಗ್ಧ ಹುಡುಗ ಮತ್ತು ವಾಚಾಳಿ ಹುಡುಗಿಯ ಪ್ರೇಮಕಥೆ ‘ಕೃಷ್ಣವಂಶಿ’

ಉದಯ ವಾಹಿನಿ ಇದೀಗ ಹೊಸ ಧಾರಾವಾಹಿ ‘ಕೃಷ್ಣವಂಶಿ’ ಮೂಲಕ ಮತ್ತೊಂದು ಭಾವನಾತ್ಮಕ ಪ್ರಪಂಚಕ್ಕೆ ವೀಕ್ಷಕರನ್ನು ಕರೆದೊಯ್ಯಲು ಸಜ್ಜಾಗಿದೆ. ಮಾರ್ಚ್ 2ರಿಂದ ರಾತ್ರಿ 9:30ಕ್ಕೆ ಪ್ರಸಾರ ಆರಂಭಿಸಲಿರುವ ‘ಕೃಷ್ಣವಂಶಿʼ ಧಾರಾವಾಹಿ ನಾಚಿಕೆ ಸ್ವಭಾವದ ಹುಡುಗ ಕೃಷ್ಣ ಹಾಗೂ ವಾಚಾಳಿ ಹುಡುಗಿ ವಂಶಿಯ ಮಧ್ಯೆ ಅರಳುವ ಪ್ರೇಮಕಥಾಹಂದರ ಹೊಂದಿದೆ. ವಂಶಿಗೆ ಕೃಷ್ಣನ ನಾಚಿಕೆ ಸ್ವಭಾವವೇ ಇಷ್ಟವಾಗುತ್ತದೆ. ಕೃಷ್ಣನಿಗೂ ನಾಚಿಕೆಯ ನಡುವೆ ಪ್ರೀತಿ ಅರಳುತ್ತದೆ. ಇಬ್ಬರ ಪ್ರೀತಿಗೆ ಅನೇಕ ಸಲ ಅಗ್ನಿಪರೀಕ್ಷೆ ಎದುರಾಗುತ್ತದೆ. ಈ ಪ್ರೇಮಕಥೆಯ ಹಿನ್ನೆಲೆಯಾಗಿ ಬಿಟ್ಟಿರಲಾಗದ ತಂದೆಯ ಮಮತೆಯ … Continue reading ಮುಗ್ಧ ಹುಡುಗ ಮತ್ತು ವಾಚಾಳಿ ಹುಡುಗಿಯ ಪ್ರೇಮಕಥೆ ‘ಕೃಷ್ಣವಂಶಿ’