ಆ ಜೀವನೋತ್ಸಾಹ ಮತ್ತು ಸಿನಿಮಾ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ …

ಭಾರತೀಯ ಚಿತ್ರರಂಗದ ಹೆಮ್ಮೆಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್‍ ಹೊಸ ದಾಖಲೆ ಮಾಡುವುದಕ್ಕೆ ಹೊರಟಿದ್ದಾರೆ. ತಮ್ಮ 94ನೇ ವಯಸ್ಸಿನಲ್ಲಿ ಹೊಸ ಚಿತ್ರವೊಂದರ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಇದಕ್ಕೂ ಮೊದಲು ಭಾರತೀಯ ಚಿತ್ರರಂಗದ ಅತ್ಯಂತ ಹಿರಿಯ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಕನ್ನಡದ ಎಸ್‍.ಕೆ. ಭಗವಾನ್‍ (ದೊರೈ-ಭಗವಾನ್‍ ಜೋಡಿಯ) ಪಾತ್ರರಾಗಿದ್ದರು. ಅವರು ತಮ್ಮ 86ನೇ ವಯಸ್ಸಿನಲ್ಲಿ ‘ಆಡುವ ಗೊಂಬೆ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಆ ದಾಖಲೆಯನ್ನು ಮುರಿದವರು ಶ್ಯಾಮ್‍ ಬೆನೆಗಲ್‍. ಅವರು ತಮ್ಮ 89ನೇ ವಯಸ್ಸಿನಲ್ಲಿ ‘ಮುಜೀಬ್‍ – ದಿ … Continue reading ಆ ಜೀವನೋತ್ಸಾಹ ಮತ್ತು ಸಿನಿಮಾ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ …