ಬಾಲಿವುಡ್ಗೆ ಇಂದ್ರಜಿತ್ ಲಂಕೇಶ್; ‘ಜೈ ಹಿಂದ್ ಜೈ ಸಿಂಧ್’ ಚಿತ್ರದ ನಿರ್ದೇಶನ

ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತೊಮ್ಮೆ ಹಿಂದಿ ಚಿತ್ರರಂಗಕ್ಕೆ ದೊಡ್ಡ ಮಟ್ಟದಲ್ಲಿ ಕಾಲಿಟ್ಟಿದ್ದಾರೆ. ಅವರು ಇದೀಗ ‘ಜೈ ಹಿಂದ್ ಜೈ ಸಿಂಧ್’ ಎಂಬ ಹಿಂದಿ ಚಿತ್ರವನ್ನು ಸದ್ದಿಲ್ಲದೆ ನಿರ್ದೇಶಿಸುತ್ತಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿದಿದೆ. ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇದೀಗ ಉತ್ತರಖಂಡದಲ್ಲಿ ಭರದಿಂದ ಸಾಗಿದೆ. ಇತ್ತೀಚೆಗೆ ‘ಜೈ ಹಿಂದ್ ಜೈ ಸಿಂಧ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭದ ಜೊತೆಗೆ, ಚಿತ್ರದ ಮೊದಲ ಪತ್ರಿಕಾಗೋಷ್ಠಿ ನಡೆಯಿತು. ಈ ಪತ್ರಿಕಾಗೋಷ್ಠಿಯಲ್ಲಿ ಇಂದ್ರಜಿತ್ ಜೊತೆಗೆ ನಿರ್ಮಾಪಕ ಸ್ಯಾಮಿ ನನ್ವಾನಿ, ಆಕಾಶಾ … Continue reading ಬಾಲಿವುಡ್ಗೆ ಇಂದ್ರಜಿತ್ ಲಂಕೇಶ್; ‘ಜೈ ಹಿಂದ್ ಜೈ ಸಿಂಧ್’ ಚಿತ್ರದ ನಿರ್ದೇಶನ