‘ಸಂಗೀತ ಬಾರ್ ಅಂಡ್ ರೆಸ್ಟೋರೆಂಡ್ʼ ಚಿತ್ರೀಕರಣ ಪೂರ್ಣ; ಎರಡು ಶೇಡ್‍ಗಳ ಪಾತ್ರದಲ್ಲಿ ಕೋಮಲ್
ಕಳೆದ ವರ್ಷದ ಮಧ್ಯಭಾಗದಲ್ಲಿ ಘೋಷಣೆಯಾದ ಚಿತ್ರ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’. ಕೋಮಲ್ ಅಭಿನಯದ ಈ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದ್ದು, ಚಿತ್ರ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಕೋಮಲ್ ಕುಮಾರ್, ಮೇಘನಾ ರಾಜ್, ಅನುಷಾ ರೈ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ʼಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ʼ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಚಿತ್ರವನ್ನು ಸಂದೇಶ್ ಶೆಟ್ಟಿ ಆಜ್ರಿ ಕಥೆ ಬರೆದು ನಿರ್ದೇಶಿಸಿದ್ದು, ವಿಕಾಸ್ ಶೆಟ್ಟಿ ನಿರ್ಮಿಸುತ್ತಿದ್ದಾರೆ. ಎರಡು ಹಂತಗಳಲ್ಲಿ 75 ದಿನಗಳ ಕಾಲ ʼಸಂಗೀತಾ … Continue reading ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಡ್ʼ ಚಿತ್ರೀಕರಣ ಪೂರ್ಣ; ಎರಡು ಶೇಡ್‍ಗಳ ಪಾತ್ರದಲ್ಲಿ ಕೋಮಲ್
Copy and paste this URL into your WordPress site to embed
Copy and paste this code into your site to embed