‘ಟಾಕ್ಸಿಕ್’ ಬಿಡುಗಡೆ ಮುಂದೂಡಿಕೆಯ ಹಿಂದಿರುವ ನಿಜವಾದ ಕಾರಣ ಏನು ಗೊತ್ತಾ?

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಮುಂದಕ್ಕೆ ಹೋಗಿರುವ ವಿಷಯ ಗೊತ್ತೇ ಇದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಚಿತ್ರವು ಮಾರ್ಚ್ 19ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ಬಿಡುಗಡೆಗೆ ಕೇವಲ ಎರಡು ವಾರಗಳಿರುವಾಗ, ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿರುವ ಸುದ್ದಿ ಚಿತ್ರತಂಡದಿಂದ ಬಂದು. ಮಾರ್ಚ್ 19ರ ಬದಲು, ಜೂನ್‍ 04ರಂದು ಬಿಡುಗಡೆಯಾಗಲಿದೆ. ಎಲ್ಲಾ ಸರಿ, ಇಷ್ಟಕ್ಕೂ ಚಿತ್ರದ ಬಿಡುಗಡೆಯನ್ನು ಚಿತ್ರತಂಡ ಮುಂದಕ್ಕೆ ಹಾಕಿದ್ದು ಯಾಕೆ? ಚಿತ್ರತಂಡದವರೇ ಹೇಳಿಕೊಂಡಂತೆ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಅನಿಶ್ಚಿತತೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದ ಚಿತ್ರತಂಡದವರು. … Continue reading ‘ಟಾಕ್ಸಿಕ್’ ಬಿಡುಗಡೆ ಮುಂದೂಡಿಕೆಯ ಹಿಂದಿರುವ ನಿಜವಾದ ಕಾರಣ ಏನು ಗೊತ್ತಾ?