‘ಕ್ರೇಜಿ ಬ್ರಹ್ಮ’ ಹೆಸರಿನಲ್ಲಿ ಮತ್ತೆ ಜೊತೆಯಾಗುತ್ತಿದ್ದಾರೆ ಹಂಸಲೇಖ ಮತ್ತು ರವಿಚಂದ್ರನ್
ರವಿಚಂದ್ರನ್ ಮತ್ತು ಹಂಸಲೇಖ ಈಗ ಜೊತೆಯಾಗಿ ಕೆಲಸ ಮಾಡದಿದ್ದರೂ, ಅವರನ್ನು ಸಂಭ್ರಮಿಸುವ ಕೆಲಸ ನಡೆಯುತ್ತಿದೆ. ಇಬ್ಬರ ನಾಲ್ಕು ದಶಕಗಳ ಪಯಣವನ್ನು ಸಂಭ್ರಮಿಸುವ ಸಲುವಾಗಿ, ಪ್ರಸ್ತುತ್ ಇನ್ನೋವೇಟಿವ್ ಸಂಸ್ಥೆ ಮೇ 30ರಂದು ಸಂಜೆ 6ರಿಂದ ರಾತ್ರಿ 12ರವರೆಗೂ ‘ಕ್ರೇಜಿ ಬ್ರಹ್ಮ’ ಎಂಬ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದೆ. Where Music Meets Magic ಎಂಬ ಅಡಿಬರಹವಿರುವ ಈ ಕಾರ್ಯಕ್ರಮದಲ್ಲಿ ರವಿಚಂದ್ರನ್ ಮತ್ತು ಹಂಸಲೇಖ ಜೋಡಿಯ ಕೆಲವು ಪ್ರಮುಖವಾದ ಹಾಡುಗಳನ್ನು ಹಾಡುವುದರ ಜೊತೆಗೆ ಮರುಸೃಷ್ಟಿ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ … Continue reading ‘ಕ್ರೇಜಿ ಬ್ರಹ್ಮ’ ಹೆಸರಿನಲ್ಲಿ ಮತ್ತೆ ಜೊತೆಯಾಗುತ್ತಿದ್ದಾರೆ ಹಂಸಲೇಖ ಮತ್ತು ರವಿಚಂದ್ರನ್
Copy and paste this URL into your WordPress site to embed
Copy and paste this code into your site to embed