ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಚಿತ್ರ ‘ದುರಂಧರ್ 2’ ಎಂದ ರಜನಿಕಾಂತ್‍

ರಣವೀರ್ ಸಿಂಗ್‍ ಅಭಿನಯದ ‘ದುರಂಧರ್ 2’ ಚಿತ್ರವು ಕಳೆದ ಗುರುವಾರ (ಮಾರ್ಚ್ 19) ಜಗತ್ತಿನಾದ್ಯಂತ ಬಿಡುಗಡೆಯಾಗಿ, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ, ಚಿತ್ರದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ. ಅದೊಂದು Propaganda ಚಿತ್ರ ಎಂದು ಕನ್ನಡದ ನಟಿ ರಮ್ಯಾ ಹೇಳಿದರೆ, ರಿಷಭ್‍ ಶೆಟ್ಟಿ, ಅಲ್ಲು ಅರ್ಜುನ್‍, ಪ್ರೀತಿ ಜಿಂಟಾ ಸೇರಿದಂತೆ ಸಾಕಷ್ಟು ಮಂದಿ ಚಿತ್ರವನ್ನು ಹೊಗಳಿದ್ದಾರೆ. ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್‍ ಸಹ ಚಿತ್ರವನ್ನು ನೋಡಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇತ್ತೀಚೆಗೆ ಚಿತ್ರ ನೋಡಿರುವ ರಜನಿಕಾಂತ್‍, … Continue reading ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಚಿತ್ರ ‘ದುರಂಧರ್ 2’ ಎಂದ ರಜನಿಕಾಂತ್‍