ಪ್ರಾಣಿ ಪ್ರಿಯರಿಗಾಗಿ ‘ಯಾವ ಮೋಹನ ಮುರಳಿ ಕರೆಯಿತು’; ಮಾ 27ರಂದು ತೆರೆಗೆ

ಕನ್ನಡದ ಅತ್ಯಂತ ಜನಪ್ರಿಯ ಗೀತೆಯಾದ ಗೋಪಾಲಕೃಷ್ಣ ಅಡಿಗರ ‘ಯಾವ ಮೋಹನ ಮುರಳಿ ಕರೆಯಿತು …’ ಇದೀಗ ಚಿತ್ರದ ಶೀರ್ಷಿಕೆಯಾಗಿದೆ. ಈ ಹೆಸರಿನ ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ಮಾರ್ಚ್ 27ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಪ್ರಕೃತಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಶರಣಪ್ಪ ಗೌರಮ್ಮ ಮೊದಲ ಬಾರಿಗೆ ನಿರ್ಮಾಣ ಮಾಡಿರುವ ‘ಯಾವ ಮೋಹನ ಮುರಳಿ ಕರೆಯಿತು’ ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆ ಆಗಿದೆ. ಚಿತ್ರದಲ್ಲಿ ರಾಣಾ ಹಾಗೂ ರಾಕಿ ಎಂಬ ನಾಯಿಗಳು ಅಭಿನಯ ಮಾಡಿದ್ದು, ರಾಣಾ ಟ್ರೇಲರ್ ರಿಲೀಸ್ ಮಾಡಿದ್ದು … Continue reading ಪ್ರಾಣಿ ಪ್ರಿಯರಿಗಾಗಿ ‘ಯಾವ ಮೋಹನ ಮುರಳಿ ಕರೆಯಿತು’; ಮಾ 27ರಂದು ತೆರೆಗೆ