‘ರಾಮರಸ’ ಚಿತ್ರದಲ್ಲಿ ಗುರುಸಿದ್ದನ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್
ಪ್ರಜ್ವಲ್ ದೇವರಾಜ್ ಅಭಿನಯದ ಮೂರು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಈ ಮಧ್ಯೆ, ಅವರು ಇನ್ನೊಂದು ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಮೂವೀಸ್ ಜಂಟಿಯಾಗಿ ನಿರ್ಮಿಸುತ್ತಿವೆ. ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ. ಗಿರಿರಾಜ್ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ಗುರುಸಿದ್ಧ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ನಾಟಕದ ಅಲೆಮಾರಿ ಪರಂಪರೆಯಾದ ಸುಡುಗಾಡು ಸಿದ್ಧ ಸಮುದಾಯದ ಹಿನ್ನೆಲೆಯನ್ನು ಈ ಪಾತ್ರ ಹೊಂದಿದೆ. ಇತ್ತೀಚೆಗೆ ಅವದೂತ ವಿನಯ್ ಗುರೂಜಿ ಈ … Continue reading ‘ರಾಮರಸ’ ಚಿತ್ರದಲ್ಲಿ ಗುರುಸಿದ್ದನ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್
Copy and paste this URL into your WordPress site to embed
Copy and paste this code into your site to embed