ಕಾಲಭೈರವನಾದ ಸುದೀಪ್‍; ‘ಕೆಡಿ – ದಿ ಡೆವಿಲ್‍’ ಚಿತ್ರದ ಪೋಸ್ಟರ್ ಬಿಡುಗಡೆ

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಸುದೀಪ್‍ ನಟಿಸುತ್ತಿರುವ ವಿಷಯವನ್ನು ಚಿತ್ರತಂಡವೇ ಅಧಿಕೃತವಾಗಿ ಘೋಷಿಸಿದೆ. ಈಗಾಗಲೇ ಕಳೆದ ವರ್ಷದ ಕೊನೆಯಲ್ಲಿ ಹೈದರಾಬಾದ್‍ನಲ್ಲಿ ಸುದೀಪ್‍ ಭಾಗದ ಚಿತ್ರೀಕರಣ ಸಹ ಯಶಸ್ವಿಯಾಗಿ ಮುಗಿದಿದೆ. ಆದರೆ, ಸುದೀಪ್‍ ಅವರ ಪಾತ್ರವೇನು, ಅವರ ಪಾತ್ರದ ಹೆಸರೇನು ಎಂದು ಪ್ರಶ್ನೆ ಎಲ್ಲರಲ್ಲೂ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ರಾಮನವಮಿಯ ಪ್ರಯುಕ್ತ ‘ಕೆಡಿ – ದಿ ಡೆವಿಲ್‍’ ಚಿತ್ರದ ಪೋಸ್ಟರ್‍ ಬಿಡುಗಡೆಯಾಗಿದ್ದು, ಸುದೀಪ್‍ ಈ ಚಿತ್ರದಲ್ಲಿ ಕಾಲಭೈರವ ಎಂಬ … Continue reading ಕಾಲಭೈರವನಾದ ಸುದೀಪ್‍; ‘ಕೆಡಿ – ದಿ ಡೆವಿಲ್‍’ ಚಿತ್ರದ ಪೋಸ್ಟರ್ ಬಿಡುಗಡೆ