ಕಾಳಿದಾಸನ ಹಾಡು ಕಾಲಭೈರವನಿಂದ ಬಿಡುಗಡೆ; ‘ಕೆಡಿ’ಯಿಂದ ಬಂತು ಮತ್ತೊಂದು ಹಾಡು

ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಚಿತ್ರದ ಟ್ರೇಲರ್‍ ಕಳೆದ ವಾರ ಬಿಡುಗಡೆಯಾಗಿದ್ದು, ಪ್ರಚಾರದ ಹಂತವಾಗಿ ಚಿತ್ರದ ಇನ್ನೊಂದು ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಕಮಾನ್‍ ಕಾಳಿ …’ ಎಂದು ಸಾಗುವ ಹಾಡನ್ನು ಸುದೀಪ್‍ ಬಿಡುಗಡೆ ಮಾಡಿದ್ದು ವಿಶೇಷ. ಚಿತ್ರದಲ್ಲಿ ಸುದೀಪ್‍ ಕಾಲಭೈರವ ಎಂಬ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ ಎಂಬ ಸುದ್ದಿ ಇದ್ದೇ ಇತ್ತು. ಆದರೆ, ಸುದೀಪ್‍ ಎಲ್ಲೂ ಚಿತ್ರದ ಬಗ್ಗೆ ಮಾತನಾಡಿರಲಿಲ್ಲ. ಈಗ ಮೊದಲ ಬಾರಿಗೆ ಚಿತ್ರದ ಹಾಡು ಬಿಡುಗಡೆ ಮಾಡುವುದರ ಜೊತೆಗೆ, ಚಿತ್ರದ … Continue reading ಕಾಳಿದಾಸನ ಹಾಡು ಕಾಲಭೈರವನಿಂದ ಬಿಡುಗಡೆ; ‘ಕೆಡಿ’ಯಿಂದ ಬಂತು ಮತ್ತೊಂದು ಹಾಡು