ಗಾಯಕಿಯಾದ ಶಿಲ್ಪಾ ಗಣೇಶ್‍; ‘ಪಿಚ್ಚರ್’ ಚಿತ್ರಕ್ಕೆ ಗಾಯನ

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಶಿಲ್ಪಾ ಗಣೇಶ್ ನಿರ್ಮಿಸಿರುವ ಚಿತ್ರ ‘ಪಿಚ್ಚರ್’. ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದ ನಾಯಕರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ನಟಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ ನಿರ್ಮಾಪಕಿ ಶಿಲ್ಪಾ ಗಣೇಶ್ ‘ಗೋಕುಲದ ರಾಧೆ’ ಎಂಬ ಹಾಡನ್ನು ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ಹಾಡಿದ್ದಾರೆ. ಈ ಮೂಲಕ ನಿರ್ಮಾಪಕಿಯಾಗಿದ್ದ ಶಿಲ್ಪಾ ಗಣೇಶ್ ಅವರು ಈಗ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಆನಂದ್‍ ಆಡಿಯೋದಲ್ಲಿ ಬಿಡುಗಡೆಯಾಗಿರುವ ‘ಗೋಕುಲ ರಾಧೆ’ ಶಿಲ್ಪಾ ಗಣೇಶ್ ಹಾಗೂ ಜಸ್ಕರಣ್ ಸಿಂಗ್ ಈ ಹಾಡನ್ನು‌ … Continue reading ಗಾಯಕಿಯಾದ ಶಿಲ್ಪಾ ಗಣೇಶ್‍; ‘ಪಿಚ್ಚರ್’ ಚಿತ್ರಕ್ಕೆ ಗಾಯನ