ಕೆಲವರ ಸ್ವಭಾವಕ್ಕೆ ಧೈರ್ಯದ ಅಭಾವ ಯಾವಾಗ್ಲೂ ಆಗಲ್ಲ …

ಶಿವರಾಜಕುಮಾರ್ ಅಭಿನಯದ ‘ಬೇಲ್‍’ ಚಿತ್ರದ ಚಿತ್ರೀಕರಣ ಕಳೆದ ವರ್ಷವೇ ಪ್ರಾರಂಭವಾಗಿತ್ತು. ಈ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಪ್ರಗತಿಯಲ್ಲಿದೆ. ಪವನ್‍ ಒಡೆಯರ್‍ ನಿರ್ದೇಶನದ ಈ ಚಿತ್ರದಲ್ಲಿ ಶಿವರಾಜಕುಮಾರ್ ಅವರ ಪಾತ್ರ ಮತ್ತು ಲುಕ್‍ ಹೇಗಿರಲಿದೆ ಎಂಬ ಕುತೂಹಲ ಎಲ್ಲರಿಗೂ ಇತ್ತು. ಅದಕ್ಕೀಗ ಕೊನೆಗೂ ತೆರೆಬಿದ್ದಿದೆ. ಶನಿವಾರ ಸಂಜೆ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದ್ದು, ಶಿವಣ್ಣ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಲ್ಟ್ ಅಂಡ್ ಪೆಪ್ಪರ್ ಲುಕ್‍ನಲ್ಲಿ ಕಾಣಿಸಿಕೊಂಡಿರುವ ಶಿವಣ್ಣ, ವಿಜಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾತ್ರಿ ಜೋರು ಮಳೆಯಲ್ಲಿ … Continue reading ಕೆಲವರ ಸ್ವಭಾವಕ್ಕೆ ಧೈರ್ಯದ ಅಭಾವ ಯಾವಾಗ್ಲೂ ಆಗಲ್ಲ …