ಚಿತ್ರರಂಗ ಉಳಿಸಲು ವಾಣಿಜ್ಯ ಮಂಡಳಿ ವಿಚಾರ ಗೋಷ್ಠಿ

ಕನ್ನಡ ಚಿತ್ರರಂಗ ಮುಳುಗುತ್ತಿದೆ, ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುತ್ತಿಲ್ಲ, ಕನ್ನಡ ಚಿತ್ರರಂಗದಲ್ಲಿ ಸೋಲು-ನಷ್ಟ ಹೆಚ್ಚಾಗುತ್ತಿದೆ … ಎಂಬ ಮಾತುಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಿದೆ. ಅದಕ್ಕೆ ಸರಿಯಾಗಿ ಕನ್ನಡ ಚಿತ್ರರಂಗದ ಮಾತೃಸಂಸ್ಥೆಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಏನೂ ಮಾಡುತ್ತಿಲ್ಲ, ಸಮಸ್ಯೆಗಳಿಗೆ ಯಾವುದೇ ಪರಿಹಾರವನ್ನು ಕಂಡುಹಿಡಿಯುತ್ತಿಲ್ಲ ಎಂಬ ಆರೋಪಗಳಿವೆ. ಈ ಆರೋಪಗಳಿಗೆ ಉತ್ತರಿಸುವುದರ ಜೊತೆಗೆ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಮೇ 24ರ ಭಾನುವಾರ, ‘ಚಂದನವನ – ಅಂದು … Continue reading ಚಿತ್ರರಂಗ ಉಳಿಸಲು ವಾಣಿಜ್ಯ ಮಂಡಳಿ ವಿಚಾರ ಗೋಷ್ಠಿ