ನಾವೆಲ್ಲಿ ದಾರಿ ತಪ್ಪಿದೆವು ಎಂದು ಹುಡುಕುತ್ತಾ ಹೊರಟಾಗ …

ಆಸ್ಟ್ರೇಲಿಯಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಕಿರಣ್‍ ಶೇಖರ್, ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ ಮಿರಾನಾ ಪಿಕ್ಚರ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿ ಆ ಮೂಲಕ ಸಿನಿಮಾಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಅವರ ಪ್ರಥಮ ಪ್ರಯತ್ನದಲ್ಲಿ ಮೂಡಿಬರುತ್ತಿರುವ ಚಿತ್ರವೇ ‘ಲವ್ ಒನ್ಸ್ ಮೋರ್’. ಈ ಚಿತ್ರವನ್ನು ನಿರ್ಮಿಸುವುದರ ಜೊತೆಗೆ, ಅವರೇ ನಿರ್ದೇಶನಕ್ಕೂ ಕೈ ಹಾಕಿದ್ದಾರೆ. ಹೊಸ ಬ್ಯಾನರ್ ಮತ್ತು ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಖ್ಯಾತ ಕ್ರಿಕೆಟಿಗ ಜಾವಗಲ್‍ ಶ್ರೀನಾಥ್‍ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ … Continue reading ನಾವೆಲ್ಲಿ ದಾರಿ ತಪ್ಪಿದೆವು ಎಂದು ಹುಡುಕುತ್ತಾ ಹೊರಟಾಗ …