ಅಪ್ಪ-ಮಗನಾಗಿ ವಿಜಯ್‍ ರಾಘವೇಂದ್ರ; ‘ರುದ್ರಾಭಿಷೇಕಂ’ ಟ್ರೇಲರ್ ಬಿಡುಗಡೆ

ದ್ವಿಪಾತ್ರಾಭಿನಯದ ಚಿತ್ರಗಳೇ ಕಡಿಮೆ ಆಗುತ್ತಿರುವಾಗ, ವಿಜಯ್‍ ರಾಘವೇಂದ್ರ ಹೊಸ ಚಿತ್ರವೊಂದರಲ್ಲಿ ದ್ವಿಪಾತ್ರಗಳಲ್ಲಿ ನಟಿಸಿದ್ದಾರೆ. ನಮ್ಮ ನಾಡಿನ ಕಲೆ, ಸಾಂಸ್ಕೃತಿಕ‌ ಪರಂಪರೆಗಳಲ್ಲಿ ಒಂದಾದ ವೀರಗಾಸೆ ಕಲೆಯ ಸುತ್ತ ಸುತ್ತುವ ಮತ್ತು ವೀರಭದ್ರ ದೇವರ ಇತಿಹಾಸ ಹೇಳುವ ‘ರುದ್ರಾಭಿಷೇಕಂ’ ಚಿತ್ರ ಸೆ. 25 ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ ಅಪ್ಪ-ಮಗನಾಗಿ ಕಾಣಿಸಿಕೊಂಡಿದ್ದಾರೆ. ‘ರುದ್ರಾಭಿಷೇಕಂ’ ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಯಿತು. ವಸಂತ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಫ್ಯಾನ್ ಇಂಡಿಯಾ … Continue reading ಅಪ್ಪ-ಮಗನಾಗಿ ವಿಜಯ್‍ ರಾಘವೇಂದ್ರ; ‘ರುದ್ರಾಭಿಷೇಕಂ’ ಟ್ರೇಲರ್ ಬಿಡುಗಡೆ