‘ಒಡಹುಟ್ಟಿದವಳ’ ಜೊತೆಗೆ ವಿಜಯ್ ರಾಘವೇಂದ್ರ ಹಾಡು …
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ಈ ಮಧ್ಯೆ, ಅವರು ‘ಮಹಾನ್’ ಚಿತ್ರವನ್ನು ಸದ್ದಿಲ್ಲದೆ ಮುಗಿಸಿದ್ದಾರೆ. ಇಷ್ಟು ದಿನ ಸದ್ದಿಲ್ಲದೆ ಕೆಲಸ ಮಾಡಿಕೊಂಡಿದ್ದ ಚಿತ್ರತಂಡ, ಇದೀಗ ಚಿತ್ರದ ಹಾಡು ಬಿಡುಗಡೆ ಮಾಡುವ ಮೂಲಕ ಪ್ರಚಾರ ಶುರು ಮಾಡಿದ್ದಾರೆ. ಪಿ.ಸಿ. ಶೇಖರ್ ನಿರ್ದೇಶನದ, ಆಕಾಶ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬೂದೂರು ನಿರ್ಮಿಸಿರುವ ಹಾಗೂ ವಿಜಯ್ ರಾಘವೇಂದ್ರ ನಾಯಕರಾಗಿ ನಟಿಸಿರುವ ‘ಮಹಾನ್’ ಚಿತ್ರದ ‘ಒಡಹುಟ್ಟಿದವಳು’ ಮೊದಲ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ವಿ. ನಾಗೇಂದ್ರ … Continue reading ‘ಒಡಹುಟ್ಟಿದವಳ’ ಜೊತೆಗೆ ವಿಜಯ್ ರಾಘವೇಂದ್ರ ಹಾಡು …
Copy and paste this URL into your WordPress site to embed
Copy and paste this code into your site to embed