‘ಕೆಡಿ – ದಿ ಡೆವಿಲ್’ ಚಿತ್ರತಂಡವು ಮದ್ದೂರು, ಮಂಡ್ಯ, ಮೈಸೂರು, ನಂಜನಗೂಡು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಗದಗ, ಹೊಸಪೇಟೆ ಮುಂತಾದ ಕಡೆಗಳಲ್ಲೆಲ್ಲಾ ವಿಜಯ ಯಾತ್ರೆ ಮುಗಿಸಿ ಬಂದಿದೆ. ಹೋದ ಕಡೆಯಲ್ಲೆಲ್ಲಾ ಜನ ತುಂಬಿ ತುಳುಕುತ್ತಿದ್ದಾರೆ. ಚಿತ್ರ ನೋಡಿರುವ ಸೆಲೆಬ್ರಿಟಿಗಳು ಚಿತ್ರದ ಬಗ್ಗೆ,...













