ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರವು ಮೊದಲ ವಾರದಲ್ಲಿ 312 ಕೋಟಿ ರೂ. ಗಳಿಸಿದೆ ಎಂಬ ಮಾಹಿತಿ ಬಿದ್ದಿದೆ. ಎಂಟನೇ ದಿನದಂದು ಚಿತ್ರದ ಗಳಿಕೆಯಲ್ಲಿ ಕುಸಿತ ಕಂಡಿದ್ದು, ಒಂದಂಕಿ ಇಳಿದಿದೆ ಎನ್ನಲಾಗಿದೆ. ಎಂಟನೆ ದಿನ ಭಾರತದಲ್ಲಿ ಚಿತ್ರದ ಗಳಿಕೆ ಸುಮಾರು ಐದು ಕೋಟಿಯಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ‘ಟಾಕ್ಸಿಕ್’ ಚಿತ್ರದ ಮೊದಲ...













