ಸಾಮಾನ್ಯವಾಗಿ ಒಂದು ಚಿತ್ರ ಬಿಡುಗಡೆ ಆಗುವುದಕ್ಕೂ ಮೊದಲು ಅದರ ಪ್ರೀಮಿಯರ್ ಮತ್ತು ಪೇಯ್ಡ್ ಪ್ರೀಮಿಯರ್ ಪ್ರದರ್ಶನಗಳು ನಡೆಯುವುದುಂಟು. ಈಗ ಧಾರಾವಾಹಿಯೊಂದರ ಪ್ರೀಮಿಯರ್ ಪ್ರದರ್ಶನ ನಡೆದಿರುವುದು ವಿಶೇಷ. ಸನ್ ಉದಯ ವಾಹಿನಿಯಲ್ಲಿ ಜುಲೈ 6ರಿಂದ ರಾತ್ರಿ 7.30ಕ್ಕೆ ‘ಭಾಗ್ಯವಂತರು’ ಪ್ರಸಾರವಾಗಲಿದೆ. ಅದಕ್ಕೂ ಮೊದಲು ಭಾನುವಾರ,...













