ಉದಯ ವಾಹಿನಿ ಇದೀಗ ಹೊಸ ಧಾರಾವಾಹಿ ‘ಕೃಷ್ಣವಂಶಿ’ ಮೂಲಕ ಮತ್ತೊಂದು ಭಾವನಾತ್ಮಕ ಪ್ರಪಂಚಕ್ಕೆ ವೀಕ್ಷಕರನ್ನು ಕರೆದೊಯ್ಯಲು ಸಜ್ಜಾಗಿದೆ. ಮಾರ್ಚ್ 2ರಿಂದ ರಾತ್ರಿ 9:30ಕ್ಕೆ ಪ್ರಸಾರ ಆರಂಭಿಸಲಿರುವ ‘ಕೃಷ್ಣವಂಶಿʼ ಧಾರಾವಾಹಿ ನಾಚಿಕೆ ಸ್ವಭಾವದ ಹುಡುಗ ಕೃಷ್ಣ ಹಾಗೂ ವಾಚಾಳಿ ಹುಡುಗಿ ವಂಶಿಯ ಮಧ್ಯೆ ಅರಳುವ ಪ್ರೇಮಕಥಾಹಂದರ ಹೊಂದಿದೆ....













