ಕನ್ನಡ ಕಿರುತೆರೆಯಿಂದಲೇ ತಮ್ಮ ಪಯಣವನ್ನು ಪ್ರಾರಂಭಿಸಿದವರು ನಟ ಶರಣ್. ಹಲವು ವರ್ಷಗಳ ಹಿಂದೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ‘ಮನೆತನನ’ ಧಾರಾವಾಹಿಯಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅದನ್ನು ನೋಡಿಯೇ ನಿರ್ದೇಶಕ ಸಿದ್ಧಲಿಂಗಯ್ಯ ತಮ್ಮ ಚಿತ್ರದಲ್ಲಿ ಶರಣ್‍ಗೆ ಅವಕಾಶ ನೀಡಿದ್ದರು. ಅಲ್ಲಿಂದ ಶರಣ್...






