‘ಶಾಂತಿ ಕ್ರಾಂತಿ’ ಚಿತ್ರದ ಮರುಬಿಡುಗಡೆಯ ಬಗ್ಗೆ ಕಳೆದೊಂದು ತಿಂಗಳಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿವೆ. ಚಿತ್ರವನ್ನು ಸೆಪ್ಟೆಂಬರ್ ತಿಂಗಳಲ್ಲಿ, ಹೊಸ ತಂತ್ರಜ್ಞಾನದಲ್ಲಿ ಮರುಬಿಡುಗಡೆ ಮಾಡಲಾಗುತ್ತಿದೆ ಎಂಬ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳಿ ಬಂದ ಹಿನ್ನೆಲೆಯಲ್ಲಿ ಸಾಕಷ್ಟು ಚರ್ಚೆಗಳಾದವು. ಕೊನೆಗೆ ಚಿತ್ರದ ಹಕ್ಕುಗಳನ್ನು...













