ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಹಾಡುಗಳು, ಟೀಸರ್ ಮತ್ತು ಟ್ರೇಲರ್ ನೋಡಿದವರಿಗೆ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಏನಾದರೂ ತಕರಾರು ಎದುರಾಗಬಹುದಾ? ಎಂಬ ಪ್ರಶ್ನೆ ಬಂದಿದ್ದರೆ ಆಶ್ಚರ್ಯವಿಲ್ಲ. ಏಕೆಂದರೆ, ಚಿತ್ರದಲ್ಲಿ ಹಿಂಸೆಯ ಜೊತೆಗೆ ಅಶ್ಲೀಲವಾಗಿದೆ ಎಂಬ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾದಲ್ಲಿ...













